ಪೋಸ್ಟ್ ಆಫೀಸ್ 44,228 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು..! ಇಂದೇ ಕೊನೆ ದಿನ..!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ, ಭಾರತೀಯ ಅಂಚೆ ಇಲಾಖೆ GDS ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಈ ಲೇಖನವನ್ನ ಕೊನೆಯವರೆಗೂ ಓದಿ. 

ನೀವು ಕೂಡ ಭಾರತೀಯ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬೇಕು ಎಂದು ಮುಂದಾದರೆ ಹಾಗೆ ಪೋಸ್ಟ್ ಆಫೀಸ್ನಲ್ಲೆ ನಾನು ಕೂಡ ಹುಟ್ಟಿ ಪಡೆದುಕೊಳ್ಳಬೇಕು ಎಂಬ ಕನಸು ನಿಮ್ಮಲ್ಲಿದ್ದರೆ ಈ ಲೇಖನವನ್ನ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. 

ಹಾಗೆ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮೂಡಿದೆ ಆಗಲಿ ಭಾರತೀಯ ಅಂಚೆ ಇಲಾಖೆ GDS ಹುದ್ದೆಗಳ ನೇಮಕಾತಿ 2024 ಇದರ ಕುರಿತಾಗಿ ನಾವಂತಲೇ ನಿಮಗಿದ್ದೇವೆ ತಪ್ಪದೆ ಕಮೆಂಟ್ ಮಾಡಿ ತಪ್ಪದೆ ರಿಪ್ಲೈ ಮಾಡುತ್ತೇವೆ.  

ಪೋಸ್ಟ್ ಆಫೀಸ್ GDS ಹುದ್ದೆಗಳ ನೇಮಕಾತಿ 2024: 

ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿ ಸಂಪೂರ್ಣ ವಿವರಣೆ ಈ ಕೆಳಗಿನಂತೆ ವಿವರಿಸಲಾಗಿದೆ ಈ ಲೇಖನವನ್ನು ಕೊನೆವರೆಗೂ ಓದಿ. 

ಒಟ್ಟು ಎಷ್ಟು ಹುದ್ದೆಗಳಿವೆ..? 

  • 44,228 

ಹುದ್ದೆಗಳ ಸಂಪೂರ್ಣ ವಿವರಣೆ..! 

  1. ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು
  2.  ಅಸಿಸ್ಟೆಂಟ್ ಬ್ರಾಂಚ್ ಪೋಸ್ಟಲ್ ಮಾಸ್ಟರ್ ಹುದ್ದೆಗಳು ಖಾಲಿ ಇದೆ. 

ಎಷ್ಟು ವೇತನ ನೀಡುತ್ತಾರೆ..? 

  • ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಪ್ರತಿ ತಿಂಗಳು 12,000 ದಿಂದ ಹಿಡಿದು 29,320 
  • ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ರೂ.10,000 ದಿಂದ ಹಿಡಿದು 24,470.

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತೆ..? 

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ ಹಾಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು ಇಂತಹ ಅಭ್ಯರ್ಥಿಗಳು ಮಾತ್ರ ಅರ್ಧಿ ಸಲ್ಲಿಸಲು ಅರ್ಹರಾಗಿರುತ್ತಾರೆ ತಪ್ಪದೇ ಗಮನಿಸಿ. 

ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ ಈ ಕೆಳಗಿನಂತಿದೆ ನೋಡಿ: 

  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷ.
  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ.
  • ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತೆ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..?  

ಇಲ್ಲಿ ನಾವು ಶೈಕ್ಷಣಿಕ ಅರ್ಹತೆ ಇರಬೇಕು. ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ಅಧಿಕೃತ ಅಧಿಸೂಚನೆಯ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ, 10ನೇ ತರಗತಿ ಅಥವಾ ತತ್ಸಮಾನ ವಿದ್ಯಾ ಅರ್ಹತೆ ಪೂರೈಸಬೇಕು. 

ನೀವು ಸ್ಥಳೀಯ ಭಾಷೆಯಾದ ನಮ್ಮ ಕನ್ನಡದಲ್ಲಿ ಕಡ್ಡಾಯವಾಗಿ ಓದಿರಬೇಕಾಗುತ್ತದೆ. ಇಷ್ಟೇ ಅಲ್ಲದೆ ಕಂಪ್ಯೂಟರ್ ಜ್ಞಾನ ಕೂಡ ಹೊಂದಿರಬೇಕಾಗುತ್ತದೆ. 

ಅರ್ಜಿ ಶುಲ್ಕ ಎಷ್ಟಿರುತ್ತದೆ..?  

ಇನ್ನು ನಾವು ಅಧಿಕೃತ ಆದಿಸೂಚನೆ ಪ್ರಕಾರವಾಗಿ ಅರ್ಜಿ ಶುಲ್ಕದ ವಿಷಯ ತಿಳಿದುಕೊಳ್ಳುವುದಾದರೆ ಈ ಕೆಳಗಿನದಿದೆ ನೋಡಿ ಮಾಹಿತಿ.

  • ಸಾಮಾನ್ಯ ಅಭ್ಯರ್ಥಿಗಳು ಹಾಗೂ ಒಬಿಸಿ ಅಭ್ಯರ್ಥಿಗಳು ಮತ್ತು ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ಒಂದು 100 ರೂಪಾಯಿ.
  • ಎಲ್ಲ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
  • ಅರ್ಜಿ ಶುಲ್ಕವನ್ನು ನೀವು ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಅಥವಾ ಫೇಮಸ್ ಆಗಿರುವ ಯುಪಿಐ ಮೂಲಕವೇ ಪಾವತಿ ಮಾಡಬಹುದು. 

ಆಯ್ಕೆ ವಿಧಾನ ಹೇಗೆ..? 

ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಆಯ್ಕೆ ವಿಧಾನದ ಕುರಿತು ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಿ. 

 ಆಯ್ಕೆ ವಿಧಾನದ ಬಗ್ಗೆ ತಿಳಿದುಕೊಳ್ಳುವುದಾದರೆ ನೀವು 10ನೇ ತರಗತಿಯಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಹಾಗೂ ಒಂದು ರೋಸ್ಟರ್ ಪ್ರಕಾರ ಆಯ್ಕೆ ಮಾಡಿಕೊಳ್ಳಲಾಗುತ್ತೆ. 

ಸಾಮಾನ್ಯವಾಗಿ ಹೇಳಬೇಕೆಂದರೆ ನೀವು ಹತ್ತನೇ ತರಗತಿಯಲ್ಲಿ ಎಷ್ಟು ಅಂಕ ಪಡೆದುಕೊಂಡಿದ್ದಿರೋ ಅಂಕಗಳ ಆಧಾರದ ಮೇಲೆ ನೇರವಾಗಿ ನಿಮಗೆ ಸಂದರ್ಶನ ಇಡುತ್ತಾರೆ ಅಥವಾ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಾರೆ. 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..? 

  • ಅರ್ಜಿ ಪ್ರಾರಂಭ 15-07- 2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 5-08-2024

ಇದನ್ನು ಓದಿ ಅರ್ಥ ಆಗದೆ ಇದ್ದಲ್ಲಿ :

ಅಧಿಕೃತ ಅಧಿಸೂಚನೆಯ ಪ್ರಕಾರ, ನೇಮಕಾತಿ ಪ್ರಕ್ರಿಯೆಯ ಬಗ್ಗೆ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ ಗಮನಿಸಿ .

ಆಯ್ಕೆ ವಿಧಾನ ಅಭ್ಯರ್ಥಿಯು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿಯೇ ನಡೆಯುತ್ತೆ. ನೇಮಕಾತಿಯ ಕುರಿತು ಮಾಹಿತಿ ತಿಳಿಸುವುದಾದರೆ ರೋಸ್ಟರ್ ಪ್ರಕಾರವಾಗಿದ್ದು, ಹೆಚ್ಚು ಅಂಕಗಳನ್ನು ಪಡೆದುಕೊಂಡವರಂತವನ್ನು ಆಯ್ಕೆ ಮಾಡಿಕೊಳ್ಳಲಾಗುತ್ತೆ. 10ನೇ ತರಗತಿಯಲ್ಲಿ ನೀವು ಎಷ್ಟು ಅಂಕಗಳನ್ನು ಗಳಿಸಿದ್ದೀರೋ ಅದರ ಪ್ರಕಾರ, ಪ್ರಾಥಮಿಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳನ್ನು ಅವಲೋಕನ ಮಾಡಿ, ಕೆಲವರನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಬಹುದು ಅಥವಾ ನೇರವಾಗಿ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ .

ನೀವು ಅರ್ಜಿಯನ್ನು ಸಲ್ಲಿಸುವ ದಿನಾಂಕಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯವಾಗಿರುತ್ತೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ 2024 ಜುಲೈ 15 ರಂದು ಪ್ರಾರಂಭವಾಗಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 5, 2024.

ಆದ್ದರಿಂದ, ಆಸಕ್ತ ಅಭ್ಯರ್ಥಿಗಳು ಈ ಅವಧಿಯ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಯಾವುದೇ ನಿಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ನೀವು ಅಧಿಕೃತ ಅಧಿಸೂಚನೆ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು: 

ಅಧಿಕೃತ ಅಧಿಸೂಚನೆ 👇

Click here

ಖಾಲಿ ಇರುವ ಹುದ್ದೆಗಳ ವಿವರದ ಪಿಡಿಎಫ್ 👇

click here

ಅರ್ಜಿ ಲಿಂಕ್ 👇

click here

ಅಧಿಕೃತ ವೆಬ್ಸೈಟ್ 👇

click here

Leave a Comment

 Join WhatsApp Group