ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಕುರಿಗಾಗಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಈ ಲೇಖನವನ್ನ ಕೊನೆಯವರೆಗೂ ಓದಿ.
ಹಾಗೆ ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಕುರಿತಾಗಿ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮೂಡಿದೆಯಾದಲ್ಲಿ ತಪ್ಪದೆ ನಮಗೆ ಕಮೆಂಟ್ ಮಾಡಿ ನಾವಿದ್ದೇವೆ ನಾವಿದ್ದೇವೆ ನಿಮಗಂತಲೇ.
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ 10 ಹಲವಾರು ಪ್ರಶ್ನೆಗಳನ್ನ ನಮ್ಮಲ್ಲಿ ಕಾಡುತ್ತಲೇ ಇರುತ್ತೆ ಅದು ಸರ್ಕಾರಿ ಹುದ್ದೆಯಾಗಲಿ ಅಥವಾ ಖಾಸಗಿ ಹುದ್ದೆಯಾಗಲಿ ಕೆಲವೊಂದಿಷ್ಟು ಪ್ರಶ್ನೆಗಳು ನಮ್ಮನ್ನು ಕಾಡುತ್ತಲೇ ಇರುತ್ತವೆ. ಉದಾಹರಣೆಗೆ ತಿಳಿಸಬೇಕೆಂದರೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವಯೋಮಿತಿ ಇರಬೇಕಾಗುತ್ತೆ..? ಇನ್ನು ಇದೇ ರೀತಿ ಹತ್ತು ಹಲವಾರು ಪ್ರಶ್ನೆಗಳು ನಮ್ಮನ್ನೇ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ನಿಮಗಂತಲೇ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಈ ಲೇಖನವನ್ನ ಕೊನೆವರೆಗೂ ಓದಿ.
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024:
ಬೆಳಗಾವಿ ಅಂಗನವಾಡಿ ಇಲಾಖೆ 2024 ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ನೋಡಿ ಗಮನಿಸಿ.
ಹುದ್ದೆಗಳ ಹೆಸರೇನು..?
- ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ
ಅರ್ಜಿ ಸಲ್ಲಿಸಲು ಬಗೆ ಹೇಗೆ..?
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ
ಹುದ್ದೆಗಳ ವಿವರ:
- ಅಂಗನವಾಡಿ ಸಹಾಯಕಿ
- ಅಂಗನವಾಡಿ ಕಾರ್ಯಕರ್ತೆ
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣ ಆಗಿರಬೇಕು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಕನಿಷ್ಠ ಪಿಯುಸಿ ಪಾಸ್ ಆಗಿರಬೇಕು ಹಾಗೆ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ವಯಮಿತಿ ಎಷ್ಟಿರಬೇಕು..?
ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷದ ಒಳಗಡೆ ಇರಬೇಕಾಗುತ್ತೆ.
ಎಷ್ಟು ವೇತನ ನೀಡುತ್ತಾರೆ..?
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10,000 ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 5000.
ಅರ್ಜಿ ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಾಗುತ್ತೆ..?
ಒಂದು ವೇಳೆ ನೀವು ಈ ಮೊದಲೇ ಅಂಗನವಾಡಿಯಲ್ಲಿ ಕೆಲಸ ಮಾಡುವಂತಿದ್ದರೆ ಗರಿಷ್ಠ 45 ವರ್ಷದ ಒಳಗಡೆ ಇರಬೇಕಾಗುತ್ತೆ ಹಾಗೂ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಬೇಕಾಗುತ್ತದೆ ನೀವು ವಾಸಿಸುವ ತಳ ಅಥವಾ ಮನೆ 3 ಕಿಲೋಮೀಟರ್ ಒಳಗಡೆ ಇರಬೇಕಾಗುತ್ತೆ ಹೇಗಿದ್ದರೆ ನೀವು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಏಕೆಂದರೆ ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತಾರೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
- ಅರ್ಜಿ ಪ್ರಾರಂಭ 8 ಜುಲೈ 2024
- ಅರ್ಜಿ ಕೊನೆ 4 ಅಗಸ್ಟ್ 2024.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ 👇
ಅರ್ಜಿ ಲಿಂಕ್ 👇