ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ..! PUC ಜಸ್ಟ್ ಪಾಸ್ ಆದರೆ ಸಾಕು.! ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ.!

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. 

ಹಾಗಾದರೆ ನೀವು ಕೂಡ ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಧಿಸಲಿಸಿ ಆಯ್ಕೆಯಾಗಬೇಕು ಹಾಗಿದ್ದರೆ ಇಂದಿನ ಈ ಲೇಖನ ನಿಮಿತ್ತಲೇ ಇದೆ ಯಾರು ಕೂಡ ಈ ಲೇಖನವನ್ನು ಅರ್ಧಂಬರ್ಧ ಓದದೆ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ. 

ನಿಮಗೆಲ್ಲ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿ ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ಹೇಳಬೇಕೆಂದರೆ ಒಟ್ಟು ಎಷ್ಟು ಹುದ್ದೆಗಳಿವೆ..?ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..?

ಈ ಮೇಲೆ ತಿಳಿದಿರುವ ಹಾಗೆ ನಿಮಗೆ ಇನ್ನೂ ಹತ್ತು ಹಲವಾರು ಪ್ರಶ್ನೆಗಳು ನಿಮ್ಮನ್ನು ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಪ್ರಶ್ನೆಗಳಿಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ ಈ ಲೇಖನವನ್ನು ಕೊನೆವರೆಗೂ ಓದಿ. 

ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇಮಕಾತಿ 2024: 

ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಗಮನಿಸಿ. 

ಹುದ್ದೆಗಳ ಹೆಸರೇನು..?

  • ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆ. 

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?

  • ಒಟ್ಟು 6 ಹುದ್ದೆಗಳು ಖಾಲಿ ಇದೆ.

ಅರ್ಜಿ ಸಲ್ಲಿಸುವ ಬಗೆ ಹೇಗೆ..?

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. 

ಉದ್ಯೋಗದ ಸ್ಥಳ ಎಲ್ಲಿ..?

  • ಬೆಂಗಳೂರು ನಗರ 

ಹುದ್ದೆಗಳ ಸಂಪೂರ್ಣ ವಿವರಣೆ: 

  • ಅರಕೆರೆಯಲ್ಲಿ 1 ಹುದ್ದೆ ಖಾಲಿ ಇದೆ.
  • ಅಡಕಮಾರನಹಳ್ಳಿ 1 ಹುದ್ದೆ ಕಾಲಿ ಇದೆ 
  • ಕಿತ್ತಗನೂರು 1 ಹುದ್ದೆ ಖಾಲಿ ಇದೆ.  
  • ಮೀನುಕುಂಟೆ 1 ಹುದ್ದೆ ಕಾಲಿ ಇದೆ.
  • ತಾವರೆಕೆರೆ 1 ಹುದ್ದೆ ಕಾಲಿ ಇದೆ 
  • ಸೊಲಿಕೆರೆ 1 ಹುದ್ದೆ ಖಾಲಿ ಇದೆ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?

ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೆರೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ನೋಡಿ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ ಹಾಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ ಹಾಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ.

ವೇತನ ಸೇನೆ ಎಷ್ಟಿದೆ..?

ವೇತನ ಶ್ರೇಣಿ ಬಗ್ಗೆ ತಿಳಿದುಕೊಳ್ಳುವುದಾದರೆ ಅಧಿಕೃತ ಅತಿ ಸೂಚನೆ ಪ್ರಕಾರವಾಗಿ ನಿಮಗೆಲ್ಲ ತಿಳಿಸಬೇಕೆಂದರೆ ಪ್ರತಿ ತಿಂಗಳು ಆಯ್ಕೆ ಆಗಿರುವಂತಹ ಅಭ್ಯರ್ಥಿಗಳಿಗೆ 15,196 ರೂಪಾಯಿನಂತೆ ವೇತನ ನೀಡಲಾಗುತ್ತೆ. 

ಅರ್ಜಿ ಶುಲ್ಕ ಎಷ್ಟಿರುತ್ತೆ..?

ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ. 

ಆಯ್ಕೆ ವಿಧಾನ ಹೇಗೆ ಅಂದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?

ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದು ಏನೆಂದರೆ ಶೈಕ್ಷಣಿಕ ಅರ್ಹತೆಯಲ್ಲಿ ನೀವು ಪಡೆದುಕೊಂಡಿರುವಂತಹ ಅಂಕಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿಯ ಆಧಾರದ ಮೇರೆಗೆ ಅಭ್ಯರ್ಥಿಗಳನ್ನು ನೇರವಾಗಿ ನೇಮಕಾತಿ ನೇಮಕಾತಿ ಮಾಡಿಕೊಳ್ಳುತ್ತಾರೆ. ಒಂದು ವೇಳೆ ಅಭ್ಯರ್ಥಿಗಳು ಸಮವಾದ ಅಂಕ ಹೊಂದಿದೆಯಾದಲ್ಲಿ ವಯಸ್ಸಿನ ಹಿರಿಯರಾದರನ್ನ ಆಯ್ಕೆ ಪರಿಗಣಿಸಲಾಗುತ್ತಿದೆ. 

ಅರ್ಜಿ ಸಲ್ಲಿಸುವ ವಿಳಾಸ..?

ಅರ್ಜಿ ಸಲ್ಲಿಸುವ ವಿಳಾಸದ ಬಗ್ಗೆ ತಿಳಿದುಕೊಳ್ಳುವುದಾದರೆ ಅಭ್ಯರ್ಥಿಗಳು ಖಾಲಿ ಇರುವಂತಹ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಈ ಮೇಲ್ಗಡೆ ಹುದ್ದೆಗಳ ವಿವರಣೆ ನೀಡಲಾಗಿದೆ ಯಾವ ಯಾವ ಊರುಗಳ ಹೆಸರು ನೀಡಿದೆ ಗ್ರಾಮ ಪಂಚಾಯತ್ ಕಾರ್ಯಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

ಅರ್ಜಿ ಪ್ರಾರಂಭ 25 ಜುಲೈ 2024 

ಅರ್ಜಿ ಕೊನೆಗೂ 13 ಆಗಸ್ಟ್ 2024 

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು: 

ನೋಟಿಫಿಕೇಶನ್ ಫಾರ್ಮ್ 👇

Click here 

Leave a Comment

 Join WhatsApp Group