ಸಂಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ ಜಿಲ್ಲಾ ನ್ಯಾಯಾಲಯ ಕಾಯಂ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ಹಾಗಾದ್ರೆ ನೀವು ಕೂಡ ಜಿಲ್ಲಾ ನ್ಯಾಯಾಲಯ ಕಾಯಂ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾ ಅದ್ರಲ್ಲಿಯೂ ನ್ಯಾಯಾಲಯದಲ್ಲಿ ಯಾವ ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿ ಪಡೆದುಕೊಳ್ಳಬೇಕೇ ಹಾಗಿದ್ದರೆ ಈ ಲೇಖನ ನಿಮಗಂತಲೇ ಇದೆ ನೀವು ಸರಿಯಾದ ಲೆಕ್ಕವನ್ನು ಓದಲು ಬಂದಿದ್ದೀರಿ ನಿಮಗಂತಲೇ ಇದೆ ಇಂದಿನ ಈ ಲೇಖನ ಕೊನೆವರೆಗೂ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ.
ಆಸ್ಟ್ರೇಲಿಯಾದೆ ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿ ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ ನಿಮಗೆ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ.? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕಾಗುತ್ತೆ..? ಎಷ್ಟು ವೇತನ ನೀಡುತ್ತಾರೆ..?
ಇನ್ನು ಇದೇ ರೀತಿ ಈ ಮೇಲೆ ತಿಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳು ನಮ್ಮನ್ನ ಕಾಡುತ್ತಲೇ ಇರುತ್ತೆ ಹಾಗಾಗಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಿದ್ದೇನೆ ಈ ಲೇಖನವನ್ನು ಪ್ರಾರಂಭದಿಂದ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ಗೊತ್ತಾಗುತ್ತೆ.
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024:
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಇದ್ರೆ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ತಪ್ಪದೆ ಗಮನಿಸಿ.
ಹುದ್ದೆಗಳ ಹೆಸರೇನು..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಜವಾನ್ ಹುದ್ದೆ ಖಾಲಿ ಇದೆ ಅಂದರೆ ಫ್ಯೂನ್ ಹುದ್ದೆ ಖಾಲಿ ಇದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- ಒಟ್ಟು 26 ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸುವ ಬಗೆ ಹೇಗೆ..?
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಶೈಕ್ಷಣಿ ಅರ್ಹತೆ ಏನಾಗಿರಬೇಕು..?
ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಶೈಕ್ಷಣಿಕ ಅರ್ಹತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿಯಲ್ಲಿ ಉತ್ತೀರ್ಣತೆ ಆಗಿರಬೇಕು ಹಾಗೆ ತತ್ಸಮಾನ ವಿದ್ಯಾ ಅರ್ಹತೆ ಹೊಂದಿರಬೇಕಾಗುತ್ತದೆ ಮತ್ತು ಕನ್ನಡ ಭಾಷೆಯನ್ನು ಓದಲು ಬರೆಯಲು ಬರುತ್ತಿರಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತೆ..?
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಅಧಿಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಮಾಹಿತಿ ಈ ಕೆಳಗಿನಂತಿದೆ ನೋಡಿ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ.
ವಯೋಮಿತಿಯ ಸಡಲಿಕ್ಕೆ ಕೂಡ ಮಾಡಿದ್ದಾರೆ ಈ ಕೆಳಗಿನಂತಿದೆ ನೋಡಿ ಮಾಹಿತಿ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
- 2A,2B,3A,3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಎಷ್ಟು ವೇತನ ನೀಡುತ್ತಾರೆ..?
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 17000 ಇಂದ ಹಿಡಿದು 28,950 ರೂಪಾಯಿಗಳವರೆಗೆ ವೇತನವನ್ನು ನೀಡುತ್ತಾರೆ.
ಅರ್ಜಿ ಶುಲ್ಕ ಎಷ್ಟಿದೆ..?
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಅರ್ಜಿ ಶುಲ್ಕದ ವಿಷಯ ತಿಳಿದುಕೊಳ್ಳುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300
- 2A,2B,3A,3B ಅಭ್ಯರ್ಥಿಗಳಿಗೆ 150 ರೂಪಾಯಿ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಕ ನೀಡಲಾಗಿದೆ
- ಹಣ ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆ ನೆಟ್ ಬ್ಯಾಂಕಿಂಗ್ ಅಥವಾ ಯುಪಿಐ ಅಥವಾ ಕ್ರೆಡಿಟ್ ಕಾರ್ಡ್ ಗಳ ಮೂಲಕ.
ಆಯ್ಕೆ ವಿಧಾನ ಹೇಗಾಗುತ್ತೆ..?
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ 10ನೇ ತರಗತಿ ಗರಿಷ್ಠ ಅಂಕಗಳನ್ನು ಆದರಿಸಿ ನೇರವಾಗಿ ಸಂದರ್ಶನಕ್ಕೆ ಕರೆಯಲಾಗುತ್ತೆ ಅಂದರೆ ಪರೀಕ್ಷೆ ಇಲ್ಲದೆ ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತೆ. ನೀವು 10ನೇ ತರಗತಿಯಲ್ಲಿ ಎಷ್ಟು ಅಂಕ ಪಡೆದುಕೊಂಡಿದ್ದಿರೋ ಇದರ ಆಧಾರದ ಮೇಲೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು..?
- ಅರ್ಜಿ ಪ್ರಾರಂಭವಾಗುತ್ತೆ 3 ಜುಲೈ 2024
- ಅರ್ಜಿ ಕೊನೆಯಾಗುತ್ತೆ 1 ಅಗಸ್ಟ್ 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕಗಳು:
ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಗ್