ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಇಂದಿನ ಈ ಲೇಖನದಲ್ಲಿ ತಿಳಿಸುವುದು ಏನೆಂದರೆ IRCTC ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ಹೌದು ನೀವು ಕೂಡ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಿ ಸರ್ಕಾರ ಹುದ್ದೆ ಪಡೆದುಕೊಳ್ಳಬೇಕಾ ಹಾಗಿದ್ದರೆ ಇಂದಿನ ಈ ಲೇಖನ ನಿಮಿತ್ತ ಇದೆ ಯಾರು ಕೂಡ ಈ ಲೇಖನವನ್ನ ಅರ್ಧಂಬರ್ಧ ಓದದೆ ಕೊನೆವರೆಗೂ ಓದಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ.
ಕೊಡೆ ತಿಂಗಳು ಸಂಬಳ ನೀಡುತ್ತಾರೆ 37,100 ರಿಂದ 67 ಸಾವಿರ ರೂಪಾಯಿಗಳವರೆಗೆ ಹಾಗೆ ನೀವು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಈ ಲೇಖನವನ್ನು ಕೊನೆವರೆಗೂ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ ತಪ್ಪದೆ ನಮಗೆ ಕಮೆಂಟ್ ಮಾಡಿ ನಾವಿದ್ದೇವೆ ನಿಮಗಂತಲೆ.
ಸಾಮಾನ್ಯವಾಗಿ ನಾವು ಯಾವುದೇ ಒಂದು ಸಲಿಸಬೇಕಾದರೆ ನಿಮ್ಮಲ್ಲಿ ಹತ್ತು ಹಲವಾರು ಪ್ರಶ್ನೆಗಳು ಕಾಡುತ್ತಲೇ ಇರುತ್ತವೆ. ಇದು ನಿಮ್ಮ ಕೂಡ ತಿಳಿದಿರಬಹುದು ಉದಾರಣೆಗೆ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಎಷ್ಟು ವೇತನ ನೀಡುತ್ತಾರೆ..?
ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ಈ ಕೆಳಗಡೆ ಸಂಪೂರ್ಣ ಮಾಹಿತಿ ಈ ಲೇಖನವನ್ನ ಕೊನೆಯವರೆಗೂ ಓದಿ.
IRCTC ನೇಮಕಾತಿ 2024:
IRCTC ನಿಮಕಾತಿ 2024 ಇದರ ಕುರಿತಾಗಿ ಈ ಕೆಳಗಿನಂತಿದೆ ನೋಡಿ ಮಾಹಿತಿ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮೂಡಿದೆ ಆದಲ್ಲಿ ನಮಗೆ ತಪ್ಪದೆ ಕಮೆಂಟ್ ಮಾಡಿ.
ಹುದ್ದೆಯ ಹೆಸರೇನು..?
- ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆ
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- ಒಟ್ಟು ಒಂದು ಹುದ್ದೆ ಖಾಲಿ ಇದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು. ?
IRCTC ಅಧಿಕೃತ ಅಧಿಸೂಚನೆ ಪ್ರಕಾರವಾಗಿದೆ ತಿಳಿಸಬೇಕೆಂದರೆ ನೇಮಕಾತಿ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳು ವಿದ್ಯಾ ಅರ್ಹತೆ ಪೂರ್ಣಗೊಳಿಸಬೇಕಾಗುತ್ತದೆ.
ಅಂದರೆ ನೀವು ಶೈಕ್ಷಣಿಕ ಅರ್ಹತೆಯನ್ನು ಅಧಿಸೂಚನೆ ಪ್ರಕಾರವಾಗಿ ತಿಳಿದುಕೊಳ್ಳಬೇಕು ಮೊದಲು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಈ ಹುದ್ದೆಗಳಿಗೆ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಅಡಿ ಸಲ್ಲಿಸಲು ಗರಿಷ್ಠ ವಯಸ್ಸು 55 ವರ್ಷದ ಒಳಗಡೆ ಇರಬೇಕು ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ ಎಷ್ಟಿದೆ..?
ಆದಿ ಸೂಚನೆ ಪ್ರಕಾರವಾಗಿ ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಬೇಕೆಂದರೆ ಅಧಿಸೂಚನೆ ಪ್ರಕಾರವಾಗಿ ಅರ್ಜಿ ಶುಲ್ಕ ಇರುವುದಿಲ್ಲ.
ಎಷ್ಟು ವೇತನ ನೀಡುತ್ತಾರೆ..?
IRCTC ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗೆ ತಿಳಿಸಬೇಕೆಂದರೆ ಪ್ರತಿ ತಿಂಗಳ ವೇತನ 37,400 ರಿಂದ ಹಿಡಿದು 67,000 ವರೆಗೆ ನೀಡುತ್ತಾರೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
IRCTC ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆಂದರೆ ನೇರವಾಗಿ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ..?
IRCTC corporate office New Delhi.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಪ್ರಾರಂಭ 26 ಜುಲೈ 2024
ಅರ್ಜಿ ಕೊನೆ 24 ಆಗಸ್ಟ್ 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ನೋಟಿಫಿಕೇಶನ್ 👇
ಅಧಿಕೃತ ವೆಬ್ಸೈಟ್ 👇