ಎಲ್ಲರಿಗೂ ನಮಸ್ಕಾರ ಇಂದಿನ ಈ ಒಂದು ಜ್ಞಾನಸಂಗಮ ಜಾಲತಾಣದ ಮೂಲಕ ನಿಮಗೆಲ್ಲ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ ವಿದ್ಯಾನಿಧಿ ಸ್ಕಾಲರ್ಶಿಪ್ 2024.
ಹೌದು ನೀವು ಕೂಡ ವಿದ್ಯಾನಿಧಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಾದರೆ ಇಂದಿನ ಈ ಒಂದು ಲೇಖನವನ್ನು ಜ್ಞಾನಸಂಗಮ ಜಾಲತಾಣದ ಮೂಲಕ ನೀವೆಲ್ಲರೂ ಕೊನೆವರ್ಗು ಓದಲೇಬೇಕು ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.
ನಿಮಗೆಲ್ಲ ತಿಳಿದಿರುವ ಹಾಗೆ ನಮ್ಮ ಙ್ಞಾನ ಸಂಗಮ ಜಾಲತನದಲ್ಲಿ ಎಲ್ಲ ವಿದ್ಯಾರ್ಥಿ ಸಹಾಯವಾಗಲೆಂದು ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ವಿದ್ಯಾನಿಧಿ ಸ್ಕಾಲರ್ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ನೋಡಿ ನಿಮಗೆಲ್ಲ ತಿಳಿದಿರಬಹುದು ನಾವು ಒಂದು ಹೊಸ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಉದಾಹರಣೆಗೆ ನಿಮಗೆಲ್ಲ ನಾವು ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ.
ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ವಿದ್ಯಾರ್ಥಿ ವೇತನ ಸಿಗಲಿದೆ..? ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ನಾವು ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಮುಂದಾಗ ಇದೇ ತರನಾಗಿ ಪ್ರಶ್ನೆ ಮಾಡಿರುತ್ತೆ ಹೌದಲ್ಲವೇ ಹಿಂದಿನ ಈ ಒಂದು ಲೇಖನದಲ್ಲಿ ಒಂದು ವಿಧ್ಯಾರ್ಥಿ ಸ್ಕಾಲರ್ಶಿಪ್ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ..?
- PUC,ITI, DIPLOMA ವಿದ್ಯಾರ್ಥಿಗಳಿಗೆ ಇಲ್ಲಿ ಹುಡುಗರಿಗೆ 2,500 ಹುಡುಗಿಯರಿಗೆ 3000
- ಒಂದು ವೇಳೆ ನೀವು ಡಿಗ್ರಿ ವಿದ್ಯಾರ್ಥಿಗಳಾಗಿದ್ದರೆ ಅಥವಾ ಬಿಟೆಕ್ ಹಾಗೂ ವೃತ್ತಿಪರ ಕೋರ್ಸ್ ಗಳನ್ನು ಹೊರತುಪಡಿಸಿ ಓದುವಂತಿದ್ದರೆ ಹುಡುಗರಿಗೆ 5000 ಹುಡುಗಿಯರಿಗೆ 5,500.
- ಒಂದು ವೇಳೆ ನೀವು ವೃತ್ತಿಪರ ಕೋರ್ಸ್ ಗಳಾದಂತಹ ಪ್ಯಾರಾಮೆಡಿಕಲ್ ಹಾಗೂ ಬಿ ಫಾರ್ಮ ಮತ್ತು ನರ್ಸಿಂಗ್ ಮತ್ತು ಎಲ್ ಎಲ್ ಬಿ ಇಂತಹ ವಿದ್ಯಾರ್ಥಿಗಳಾಗಿದ್ದರೆ ಪ್ರತಿ ತಿಂಗಳು ಹುಡುಗರಿಗೆ ₹7,500 ಹುಡುಗಿಯರಿಗೆ 8000.
- ಎಂಬಿಬಿಎಸ್ ,ಬಿ ಟೆಕ್ ,BE, ಇಂತಹ ವಿದ್ಯಾರ್ಥಿಗಳಿಗೆ ಇಲ್ಲಿ ಹುಡುಗರಿಗೆ 10,000 ಹುಡುಗಿಯರಿಗೆ 11000.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪಾಸ್ಪೋರ್ಟ್ ಗಾತ್ರದ ಫೋಟೋ
- ವಾಸದ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಸ್ಟಡಿ ಸರ್ಟಿಫಿಕೇಟ್
- ಬ್ಯಾಂಕ್ ಖಾತೆ ವಿವರಗಳು ಬೇಕಾಗುತ್ತೆ
ಹೇಗೆ ಅರ್ಜಿ ಸಲ್ಲಿಸಬೇಕು..?
ನಿಮಗಂತಲೇ ಈ ಕೆಳಕಡೆಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟರ್ ಲಿಂಕ್ ಒದಗಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವುದಾದರೆ ಎಲ್ಲ ವಿದ್ಯಾರ್ಥಿಗಳು ಇದರ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಆಗದೆ ಇದ್ದಲ್ಲಿ ಹತ್ತಿರ ಇರುವಂತಹ ಸೇವ ಕೇಂದ್ರಗಳಿಗೆ ಹೋಗಿ ಅಥವಾ ಆನ್ಲೈನ್ ಸೆಂಟರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.