ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಪ್ರಸ್ತುತ ಇಂದಿನ ಈ ಲೇಖನದಲ್ಲಿ ಅಂಗನವಾಡಿ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಿದ್ದೇನೆ. ಈ ಲೇಖನವನ್ನ ಕೊನೆಯವರೆಗೂ ಓದಿ.
ಹಾಗೆ ಅಂಗನವಾಡಿ ನೇಮಕಾತಿ 2024 ಇದರ ಕುರಿತಾಗಿ ನಿಮಗೆ ಯಾವುದೇ ತರಹದ ಪ್ರಶ್ನೆಗಳು ಮೂಡಿದೆಯಾದಲ್ಲಿ ತಪ್ಪದೇ ಕಮೆಂಟ್ ಮಾಡಿ ನಾವಿದ್ದೇವೆ ತಪ್ಪದೆ ರಿಪ್ಲೈ ಮಾಡುತ್ತೇವೆ ಹಾಗೆ ಇಂದಿನ ಈ ಲೇಖನ ನಿಮಿತ್ತಲೇ ಇದೆ ಇಂದಿನ ಈ ಲೇಖನವನ್ನು ಪ್ರಾರಂಭದಿಂದ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ.
ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅದು ಸರಕಾರಿ ಹುದ್ದೆಯಾಗಿರಬಹುದು ಅಥವಾ ಪ್ರೈವೇಟ್ ಹುದ್ದೆ ಆಗಿರಬಹುದು ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ ತಿಳಿಸಬೇಕೆಂದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..? ಎಷ್ಟು ವೇತನ ನೀಡುತ್ತಾರೆ..?
ಇನ್ನು ಇದೇ ರೀತಿ ಈ ಮೇಲೆ ತಿಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳನ್ನ ನಮ್ಮನ್ನ ಕಾಡುತ್ತಲೇ ಇರುತ್ತವೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗೆ ಈ ಕೆಳಗಡೆ ನಾನು ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ ಈ ಲೇಖನ ಕೊನೆಯವರೆಗೂ ಓದಿ ನಂತರವೇ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024:
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ತಪ್ಪದೆ ಗಮನಿಸಿ ನಂತರವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆ ಹೆಸರೇನು..?
- ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ
ಅರ್ಜಿ ಸಲ್ಲಿಸುವ ಬಗೆ ಹೇಗೆ..?
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ
ಹುದ್ದೆಗಳ ವಿವರ:
- ಅಂಗನವಾಡಿ ಕಾರ್ಯಕರ್ತೆ ಹುದ್ದೆ
- ಅಂಗನವಾಡಿ ಸಹಾಯಕಿ ಹುದ್ದೆ
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..?
ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣ ಆಗಿರಬೇಕಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಕನಿಷ್ಠ ಪಿಯುಸಿ ಪಾಸ್ ಆಗಿರಬೇಕು ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಹಾಗೂ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಅಂಗನವಾಡಿ ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷದ ಒಳಗಡೆ ಇರಬೇಕಾಗುತ್ತದೆ ಇಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಎಷ್ಟು ವೇತನ ನೀಡುತ್ತಾರೆ..?
- ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ರೂಪಾಯಿ 10,000.
- ಹಾಗೆ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 5,000 ನೀಡುತ್ತಾರೆ.
ಅರ್ಜಿ ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ.?
ನುಡಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆಂದರೆ ನೀವು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣ ಆಗಿರಬೇಕಾಗುತ್ತದೆ ಅಷ್ಟೇ ಅಲ್ಲದೆ ಮೂರು ವರ್ಷ ಸೇವೆಯಲ್ಲಿರಬೇಕು ಅಷ್ಟೇ ಅಲ್ಲದೆ 45 ವರ್ಷದ ಒಳಗಡೆ ಇರಬೇಕಾಗುತ್ತದೆ ಒಂದು ವೇಳೆ ನೀವು ಅಂಗನವಾಡಿಯಲ್ಲಿ ಕೆಲಸ ಮಾಡುವಂತಿದ್ದರೆ ಅಷ್ಟೇ ಅಲ್ಲದೆ ಅಂಗನವಾಡಿ ಕೇಂದ್ರದಿಂದ ನೀವು ವಾಸಿಸುವ ಸ್ಥಳ ಮೂರು ಕಿಲೋಮೀಟರ್ ವ್ಯಾಪ್ತಿಯೊಳಗೆ ಇರಬೇಕಾಗುತ್ತೆ.
ಒಂದು ವೇಳೆ ಈ ಮೊದಲೇ ನೀವು ಅಂಗನವಾಡಿಯಲ್ಲಿ ಕೆಲಸ ಮಾಡುವಂತಿದ್ದರೆ ಆಹ್ವಾನಿಸುವ ಪ್ರಮೇಯ ವಿರುವುದಿಲ್ಲ ಸದರಿ ಸಹಾಯಕಿಯನ್ನೇ ಹುದ್ದೆಗೆ ಆಯ್ಕೆ ಮಾಡಿಕೊಳ್ಳುತ್ತಾರೆ.
ಅರ್ಥವಾಗದೆ ಇದ್ದಲ್ಲಿ ತಪ್ಪದೇ ಈ ಕೆಳಗಿನ ಮಾಹಿತಿಯನ್ನು ಗಮನಿಸಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಕುರಿತು ಮಾಹಿತಿ ತಿಳಿಯುತ್ತೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಎನ್ನುವುದು, ಕೆಲವು ಅರ್ಹತಾ ಮಾನದಂಡಗಳನ್ನು ಪೂರೈಸಿದವರಿಗೆ ಮಾತ್ರ ಅವಕಾಶ ಇರುತ್ತೆ. ಈ ನೇಮಕಾತಿಗೆ ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಕನಿಷ್ಠ 3 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು ಹಾಗೂ 45 ವಯಸ್ಸಿನ ಒಳಗಡೆ ಇರಬೇಕು.
ಹೆಚ್ಚುವರಿ ಅರ್ಹತೆಯಾಗಿ, ಅಂಗನವಾಡಿಯಲ್ಲಿ ಕೆಲಸ ಮಾಡುವವರು & ಈ ಸೇವೆಗೆ ಸಂಬಂಧಿಸಿದವರು ಅರ್ಜಿ ಸಲ್ಲಿಸಬಹುದು. ಏಕೆಂದರೆ ಇವರಿಗೆ ಈಗಾಗಲೇ ಕೆಲಸದ ಬಗ್ಗೆ ಮಾಹಿತಿ ಇರುತ್ತೆ ಇಂತಹ ಅಭ್ಯರ್ಥಿಗಳು ವಾಸಿಸುವ ಸ್ಥಳವು ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿ ಒಳಗಡೆ ವಾಸಿಸುತ್ತಿರಬೇಕು.
ಹಾಗೇ, ಒಂದೇ ಅಂಗನವಾಡಿಯಲ್ಲಿ ಸೇವೆ ನೀಡುತ್ತಿರುವ ಸಹಾಯಕಿಯನ್ನು, ಅವಳ ಶ್ರೇಯಸ್ಸನ್ನು ಪರಿಶೀಲಿಸಿ ನೇರವಾಗಿ ಆಯ್ಕೆ ಮಾಡಲಾಗುತ್ತೆ ಈ ಒಂದು ಹುದ್ದೆಗೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
ಬೆಳಗಾವಿ ಅಂಗನವಾಡಿ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸಬೇಕೆಂದರೆ ಪ್ರಮುಖ ದಿನಾಂಕಗಳ ಮಾಹಿತಿ ಈ ಕೆಳಗಿನಂತಿದೆ ನೋಡಿ ಗಮನಿಸಿ.
- ಅರ್ಜಿ ಪ್ರಾರಂಭವಾಗುತ್ತೆ 8 ಜುಲೈ 2024
- ಅರ್ಜಿ ಕೊನೆಯಾಗುತ್ತೆ 4 ಆಗಸ್ಟ್ 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ನೋಟಿಫಿಕೇಶನ್ 👇
ಅರ್ಜಿ ಲಿಂಕ್ 👇